Total Rs. 0
Full Information of an Event
Back to Home | Other News
ಮಾಜಿ ಕ್ರಿಕೆಟಿಗ ಶ್ರೀಕಾಂತ್ ಕೊಲ್ಲೂರಿಗೆ ಭೇಟಿ
ಕುಂದಾಪುರ: ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಅಧ್ಯಕ್ಷ ಕೃಷ್ಣಮಾಚಾರಿ ಶ್ರೀಕಾಂತ್ ಶುಕ್ರವಾರ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭ ಸಂಗೀತ ದಿಗ್ಗಜ ಇಳೆಯರಾಜ ಕೂಡ ಕೊಲ್ಲೂರಿಗೆ ಆಗಮಿಸಿದ್ದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
Back to Home | Other News