Total Rs. 0
Full Information of an Event
Back to Home | Other News
ಕೊಲ್ಲೂರು : ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ರಥೋತ್ಸವ 2018
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಚಂಡಿಕಾಯಾಗ ಹಾಗೂ ನವರಾತ್ರಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರಗಿತು.

ಈ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಕಾರ್ಯನಿರ್ವಣಾಧಿಕಾರಿ ಎಚ್ ಹಾಲಪ್ಪ , ಸಹಾಯಕ ಕಾರ್ಯನಿರ್ವಣಾಧಿಕಾರಿ ಕೃಷ್ಣಮೂರ್ತಿ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕೆ ರಮೇಶ್ ಗಾಣಿಗ ಕೊಲ್ಲೂರು, ರಾಜೇಶ್ ಕಾರಂತ್, ನರಸಿಂಹ ಹಳಗೇರಿ, ಅಭಿಲಾಷ್ ಪಿವಿ,ವಂಡಬಳ್ಳಿ ಜಯರಾಮ ಶೆಟ್ಟಿ, ಜಯಂತಿ ವಿಜಯಕೃಷ್ಣ ಉಪಸ್ಥಿತರಿದ್ದರು.
Back to Home | Other News